Bible Versions
Bible Books

Ruth 2:11 (ERVEN) Easy to Read - English

Versions

KNV   ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.
ERVKN   ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ದೇಶಕ್ಕೆ ಬಂದಿರುವಿ ಎಂಬುದು ನನಗೆ ಗೊತ್ತು. ನಿನಗೆ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us