Bible Versions
Bible Books

Ruth 2:14 (ERVEN) Easy to Read - English

Versions

KNV   ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು.
ERVKN   ಊಟದ ಸಮಯದಲ್ಲಿ ಬೋವಜನು ರೂತಳಿಗೆ, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳಿರಸದಲ್ಲಿ ಅದ್ದಿಕೊಂಡು ತಿನ್ನು” ಎಂದು ಹೇಳಿದನು. ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us