Bible Versions
Bible Books

Ruth 2:18 (ERVEN) Easy to Read - English

Versions

KNV   ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.
ERVKN   ರೂತಳು ತನ್ನ ಅತ್ತೆಗೆ ತೋರಿಸುವುದಕ್ಕಾಗಿ ಧಾನ್ಯವನ್ನು ಪಟ್ಟಣಕ್ಕೆ ತೆಗೆದುಕೊಂಡು ಹೋದಳು. ಇದಲ್ಲದೆ ತಾನು ಮಧ್ಯಾಹ್ನ ಊಟ ಮಾಡುವಾಗ ತೆಗೆದಿಟ್ಟ ಆಹಾರವನ್ನು ಸಹ ಅವಳಿಗೆ ಕೊಟ್ಟಳು.
IRVKN   ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು, ಆಕೆ ಹಕ್ಕಲಾಯ್ದದು ಸಂಗ್ರಹಿಸಿದ್ದನ್ನು ತನ್ನ ಅತ್ತೆಗೆ ತೋರಿಸಿದಳು. ತಾನು ಉಳಿಸಿಟ್ಟಿದ್ದ ಸುಟ್ಟ ತೆನೆಯನ್ನು ರೂತಳು ತನ್ನ ಅತ್ತೆಗೆ ಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us