Bible Versions
Bible Books

Ruth 4:6 (ERVEN) Easy to Read - English

Versions

KNV   ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
ERVKN   ಅದಕ್ಕೆ ಸಮೀಪಬಂಧುವು “ನಾನು ಹೊಲವನ್ನು ಕೊಂಡುಕೊಳ್ಳಲಾರೆ. ಹೊಲ ನನಗೆ ಸೇರಬೇಕಾದರೂ ನಾನು ಅದನ್ನು ಕೊಂಡುಕೊಳ್ಳಲಾರೆ. ಒಂದುವೇಳೆ ನಾನು ಅದನ್ನು ಕೊಂಡುಕೊಂಡರೆ ನನ್ನ ಸ್ವಂತ ಹೊಲವನ್ನೇ ಕಳೆದುಕೊಳ್ಳಬೇಕಾಗುವುದು. ಆದುದರಿಂದ ನೀನೇ ಹೊಲವನ್ನು ಕೊಂಡುಕೊಳ್ಳಬಹುದು” ಎಂದು ಉತ್ತರಿಸಿದನು.
IRVKN   ಅದಕ್ಕೆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us