Versions
KNV ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
ERVKN This verse may not be a part of this translation
IRVKN ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ,
ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ
ಪ್ರಾಯದ ಹರಿಣದಂತೆಯೂ ಇರು. PE