Versions
KNV ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.
ERVKN ದ್ರಾಕ್ಷಿಯಿಂದ ನನ್ನನ್ನು ಉಪಚರಿಸಿರಿ; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸಿರಿ; ನಾನು ಅನುರಾಗದಿಂದ ಅಸ್ವಸ್ಥಳಾಗಿರುವೆ.
IRVKN ಅಸ್ವಸ್ಥಳಾಗಿರುವೆನು ಅನುರಾಗದಿಂದ,
ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ,
ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ.