Versions
KNV ನಾನು ನನ್ನ ಅಂಗಿಯನ್ನು ತೆಗೆದಿದ್ದೇನೆ; ಅದನ್ನು ತೊಟ್ಟುಕೊಳ್ಳುವದು ಹೇಗೆ? ನಾನು ನನ್ನ ಕಾಲು ಗಳನ್ನು ತೊಳಕೊಂಡೆನು; ನಾನು ಅವುಗಳನ್ನು ಮೈಲಿಗೆ ಮಾಡುವದು ಹೇಗೆ?
ERVKN “ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ. ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. ಅವುಗಳನ್ನು ಮತ್ತೆ ಕೊಳೆ ಮಾಡಲು ನನಗೆ ಇಷ್ಟವಿಲ್ಲ.”
IRVKN “ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು?
ಪಾದಗಳನ್ನು ತೊಳೆದುಕೊಂಡೆನಲ್ಲಾ,
ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,