Versions
KNV ನಾನು ನನ್ನ ಪ್ರಿಯನಿಗೆ ತೆರೆಯಲು ಎದ್ದಾಗ ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವೂ ನನ್ನ ಬೆರಳುಗಳಿಂದ ಸೋರುವ ಬೋಳವೂ ಸುರಿಯಿತು.
ERVKN ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ ತೊಟ್ಟಿಕ್ಕಿದವು.
IRVKN ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು
ಅಗುಳಿಯ ಮೇಲೆ ಕೈಯಿಟ್ಟೆನು,
ನನ್ನ ಕೈಗಳಿಂದ ರಕ್ತಬೋಳವು,
ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು.