Bible Versions
Bible Books

Song of Solomon 6:12 (ERVEN) Easy to Read - English

Versions

KNV   ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್‌ನ ರಥಗಳ ಹಾಗೆ ಮಾಡಿತು.
ERVKN   ನಾನು ಅದನ್ನು ಗ್ರಹಿಸಿಕೊಳ್ಳುವುದಕ್ಕಿಂತ ಮೊದಲೇ, ನನ್ನ ಮನಸ್ಸು ದೇಶದ ಪ್ರಧಾನರ ರಥಗಳ ನಡುವೆ ನನ್ನನ್ನು ಕುಳ್ಳರಿಸಿತು.
IRVKN   ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ
ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us