Bible Versions
Bible Books

Song of Solomon 6:9 (ERVEN) Easy to Read - English

Versions

KNV   ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
ERVKN   ಆದರೆ ನನ್ನ ಪಾರಿವಾಳವೂ ನಿರ್ಮಲೆಯೂ ಒಬ್ಬಳೇ ಒಬ್ಬಳು. ಆಕೆಯು ತನ್ನ ತಾಯಿಗೆ ಅಚ್ಚುಮೆಚ್ಚಿನವಳು. ಯುವತಿಯರು ಆಕೆಯನ್ನು ಕಂಡು ಹೊಗಳುವರು. ಹೌದು, ರಾಣಿಯರೂ ಉಪಪತ್ನಿಯರೂ ಆಕೆಯನ್ನು ಹೊಗಳುವರು.
IRVKN   ನನ್ನ ಪಾರಿವಾಳವು, ನನ್ನ ನಿರ್ಮಲೆಯು ಒಬ್ಬಳೇ,
ಇವಳು ಏಕಮಾತ್ರ ಪುತ್ರಿ ತಾಯಿಗೆ, ಮುದ್ದುಮಗಳು ಹೆತ್ತವಳಿಗೆ.
ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ,
ರಾಣಿಯರೂ, ಉಪಪತ್ನಿಯರೂ ಕೊಂಡಾಡಿದರು ರೀತಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us