Bible Versions
Bible Books

Zechariah 10:7 (ERVEN) Easy to Read - English

Versions

KNV   ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
ERVKN   ಕುಡಿದು ಮತ್ತರಾದ ಸೈನಿಕರು ಸಂತೋಷಪಡುವಂತೆ ಎಫ್ರಾಯೀಮ್ಯರು ಸಂತಸದಿಂದಿರುವರು. ಮಕ್ಕಳೂ ಆನಂದದಿಂದ ನಲಿದಾಡುವರು. ಅವರೆಲ್ಲರೂ ಯೆಹೋವನ ಜೊತೆಯಲ್ಲಿ ಸಂತೋಷದಿಂದಿರುವರು.
IRVKN   {ಚದರಿದವರ ಹಿಂದಿರುಗುವಿಕೆ} PS ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us