Bible Versions
Bible Books

Zechariah 11:6 (ERVEN) Easy to Read - English

Versions

KNV   ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
ERVKN   ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳು ಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.”
IRVKN   ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us