Bible Versions
Bible Books

Zechariah 2:3 (ERVEN) Easy to Read - English

Versions

KNV   ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
ERVKN   ಆಗ ನನ್ನೊಡನೆ ಮಾತನಾಡುತ್ತಿದ್ದ ದೂತನು ನನ್ನನ್ನು ಬಿಟ್ಟು ಹೋದನು. ಅವನೊಡನೆ ಮಾತನಾಡಲು ಇನ್ನೊಬ್ಬ ದೂತನು ಬಂದನು.
IRVKN   ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us