Bible Versions
Bible Books

Zechariah 4:9 (ERVEN) Easy to Read - English

Versions

KNV   ಜೆರುಬ್ಬಾಬೆಲನ ಕೈಗಳು ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
ERVKN   “ಜೆರುಬ್ಬಾಬೆಲನು ನನ್ನ ಆಲಯದ ಅಸ್ತಿವಾರವನ್ನು ಹಾಕುವನು. ಜೆರುಬ್ಬಾಬೆಲನು ಆಲಯವನ್ನು ಕಟ್ಟಿ ಮುಗಿಸುವನು. ಆಗ ನೀವು ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಗೆ ನನ್ನನ್ನು ಕಳುಹಿಸಿದ್ದಾನೆಂದು ತಿಳಿಯುವಿರಿ.
IRVKN   “ಜೆರುಬ್ಬಾಬೆಲನ ಕೈಗಳು ಆಲಯದ ಅಸ್ತಿವಾರವನ್ನು ಹಾಕಿವೆ. ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us