Bible Versions
Bible Books

Zechariah 5:3 (ERVEN) Easy to Read - English

Versions

KNV   ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
ERVKN   ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us