Bible Versions
Bible Books

Zechariah 5:4 (ERVEN) Easy to Read - English

Versions

KNV   ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
ERVKN   ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನಾನು ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಸುರುಳಿಯು ಅಲ್ಲಿಯೇ ಇದ್ದು ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us