Versions
KNV ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
ERVKN ಆ ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು.