Bible Versions
Bible Books

Zechariah 7:7 (ERVEN) Easy to Read - English

Versions

KNV   ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
ERVKN   ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us