Bible Versions
Bible Books

Zechariah 9:8 (ERVEN) Easy to Read - English

Versions

KNV   ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
ERVKN   ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us