Bible Versions
Bible Books

Zephaniah 1:17 (ERVEN) Easy to Read - English

Versions

KNV   ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.
ERVKN   ಯೆಹೋವನು ಹೇಳುವದೇನೆಂದರೆ, “ಜನರ ಜೀವನವನ್ನು ನಾನು ಬಹು ಕಷ್ಟಕರವಾಗಿ ಮಾಡುವೆನು. ಅವರು ಕುರುಡರಂತೆ ಅತ್ತಿತ್ತ ತೊಳಲಾಡುವರು. ತಾವು ಎತ್ತ ಹೋಗುತ್ತಿದ್ದಾರೆಂದು ಅವರಿಗೆ ತಿಳಿಯದು. ಯಾಕೆಂದರೆ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದಾರೆ. ಅನೇಕ ಮಂದಿ ಕೊಲ್ಲಲ್ಪಡುವರು. ಅವರ ರಕ್ತವು ಭೂಮಿಗೆ ಸುರಿಯಲ್ಪಡುವುದು. ಅವರ ಹೆಣಗಳು ಮಲದ ಹಾಗೆ ನೆಲದಲ್ಲಿ ಬೀಳುವವು.
IRVKN   ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ
ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು;
ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us