Versions
KNV ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯ ಲ್ಪಟ್ಟ ಪೌಲನೂ ನಮ್ಮ ಸಹೋದರನಾದ ಸೊಸ್ಥೆ ನನೂ
ERVKN ಪೌಲನು ಬರೆಯುತ್ತಿರುವ ಪತ್ರ. ಕ್ರಿಸ್ತ ಯೇಸುವಿನ ಅಪೊಸ್ತಲನಾಗುವುದಕ್ಕೆ ನಾನು ದೇವರ ಚಿತ್ತಾನುಸಾರವಾಗಿ ಕರೆಯುಲ್ಪಟ್ಟೆನು. ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ಸೊಸ್ಥೆನನೊಂದಿಗೆ ಬರೆಯುತ್ತಿದ್ದೇನೆ.
IRVKN {ಪೀಠಿಕೆ} PS * 2 ಕೊರಿ 1:1; ಎಫೆ 1:1; ಕೊಲೊ 1:1; 2 ತಿಮೊ. 1:1 ದೇವರ ಚಿತ್ತದಂತೆ † ರೋಮಾ. 1:1 ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ‡ ಅ. ಕೃ. 18:17 ಸೊಸ್ಥೆನನೂ,