Versions
KNV ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.
ERVKN ಯೆಹೂದನ ಸೊಸೆಯಾಗಿದ್ದ ತಾಮಾರಳು ಯೆಹೂದನಿಂದ ಪೆರೆಚ್ ಮತ್ತು ಜೆರಹ ಎಂಬ ಇಬ್ಬರು ಗಂಡುಮಕ್ಕಳನ್ನು ಹೆತ್ತಳು. ಹೀಗೆ ಯೆಹೂದನಿಗೆ ಐದು ಗಂಡುಮಕ್ಕಳಾದವು.
IRVKN ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್ ಮತ್ತು ಜೆರಹ ಎಂಬವರನ್ನು ಹೆತ್ತಳು. PEPS