Versions
KNV ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
ERVKN ಹನನ್ಯನ ಮಗನ ಹೆಸರು: ಪೆಲೆಟ್ಯ, ಪೆಲೆಟ್ಯನ ಮಗನು ಯೆಶಾಯ. ಯೆಶಾಯನ ಮಗನು ರೆಫಾಯ. ರೆಫಾಯನ ಮಗನು ಅರ್ನಾನ್, ಅರ್ನಾನನ ಮಗನು ಓಬದ್ಯ. ಓಬದ್ಯನ ಮಗನು ಶೆಕನ್ಯ.
IRVKN ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.