Versions
KNV ಇವರೇ ರೇಕಾಹ್ಯರು. ಕೆನಾಜನ ಕುಮಾರರು--ಒತ್ನೀಯೇಲನು ಸೆರಾಯನು. ಒತ್ನೀಯೇಲನ ಕುಮಾ ರರು--ಹತತನು.
ERVKN ಕೆನಜನ ಗಂಡುಮಕ್ಕಳು ಯಾರೆಂದರೆ: ಒತ್ನೀಯೇಲ್ ಮತ್ತು ಸೆರಾಯ. ಒತ್ನೀಯೇಲನ ಮಕ್ಕಳು: ಹತತ್ ಮತ್ತು ಮೆಯೋನೋತೈ.
IRVKN ಕೆನಜನ ಮಕ್ಕಳು ಒತ್ನೀಯೇಲ್ ಮತ್ತು ಸೆರಾಯ ಎಂಬುವವರು. ಒತ್ನೀಯೇಲನ ಮಕ್ಕಳು ಹತತ್ ಮತ್ತು ಮೆಯೋನೋತೈ.