Bible Versions
Bible Books

1 Chronicles 4:43 (ERVKN) Easy to Read Version - Kannadam

Versions

KNV   ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
ERVKN   ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇಕ್ಯರು ವಾಸಿಸುತ್ತಿದ್ದರು. ಸಿಮೆಯೋನರು ಅವರನ್ನು ಕೊಂದು ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us