Bible Versions
Bible Books

1 Corinthians 11:32 (ERVKN) Easy to Read Version - Kannadam

Versions

KNV   ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
ERVKN   ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.
IRVKN   ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ರೋಮಾ. 5:16 ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us