Bible Versions
Bible Books

1 Corinthians 1:23 (ERVKN) Easy to Read Version - Kannadam

Versions

KNV   ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
ERVKN   ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.
IRVKN   ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು * ಗಲಾ. 5:11 ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us