Bible Versions
Bible Books

1 Corinthians 6:18 (ERVKN) Easy to Read Version - Kannadam

Versions

KNV   ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
ERVKN   ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
IRVKN   ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us