Bible Versions
Bible Books

1 Corinthians 6:4 (ERVKN) Easy to Read Version - Kannadam

Versions

KNV   ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.
ERVKN   ಹೀಗಿರಲು, ನಿಮಲ್ಲಿ ಭಿನ್ನಾಭಿಪ್ರಾಯಗಳಿದ್ದು ಅದಕ್ಕೆ ನ್ಯಾಯನಿರ್ಣಯದ ಅಗತ್ಯವಿರುವಾಗ, ಸಭೆಗೆ ಸೇರಿಲ್ಲದ ಜನರ ಬಳಿಗೆ ನೀವು ಸಂಗತಿಗಳನ್ನು ತೆಗೆದುಕೊಂಡು ಹೋಗುವುದೇಕೆ? ಜನರಿಗೆ ಸಭೆಯಲ್ಲಿ ಯಾವ ಮಾನ್ಯತೆಯೂ ಇಲ್ಲ.
IRVKN   ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us