Versions
KNV ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು;
ERVKN ಬೇತೇಲಿನಲ್ಲಿ ಒಬ್ಬ ವಯಸ್ಸಾದ ಪ್ರವಾದಿಯು ನೆಲೆಸಿದ್ದನು. ಬೇತೇಲಿನಲ್ಲಿ ದೇವಮನುಷ್ಯನು ಮಾಡಿದ್ದನ್ನು ಅವನ ಮಕ್ಕಳು ಬಂದು ಅವನಿಗೆ ಹೇಳಿದರು. ದೇವಮನುಷ್ಯನು ರಾಜನಾದ ಯಾರೊಬ್ಬಾಮನಿಗೆ ಹೇಳಿದುದ್ದನ್ನು ಅವರು ತಮ್ಮ ತಂದೆಗೆ ಹೇಳಿದರು.
IRVKN {ಬೇತೇಲಿನ ವೃದ್ಧ ಪ್ರವಾದಿ} PS ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು.