Versions
KNV ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.
ERVKN ಯಜ್ಞವೇದಿಕೆಯೂ ಒಡೆದು ಚೂರಾಯಿತು. ಅದರ ಮೇಲಿನ ಬೂದಿಯು ನೆಲದ ಮೇಲೆ ಚೆಲ್ಲಿಹೋಯಿತು. ದೇವರೇ ಆಜ್ಞಾಪಿಸಿದನೆಂದು ದೇವಮನುಷ್ಯನು ಹೇಳಿದ ಸಂಗತಿಗಳಿಗೆ ಇದೇ ಗುರುತಾಗಿತ್ತು.
IRVKN ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.