Bible Versions
Bible Books

1 Kings 14:2 (ERVKN) Easy to Read Version - Kannadam

Versions

KNV   ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
ERVKN   ಯಾರೊಬ್ಬಾಮನು ತನ್ನ ಪತ್ನಿಗೆ, “ಶೀಲೋವಿಗೆ ಹೋಗು. ಅಲ್ಲಿಗೆ ಹೋಗಿ ಪ್ರವಾದಿಯಾದ ಅಹೀಯನನ್ನು ನೋಡು. ನಾನು ಇಸ್ರೇಲಿನ ರಾಜನಾಗುವೆನೆಂದು ತಿಳಿಸಿದ ಮನುಷ್ಯನೇ ಅಹೀಯನು. ನೀನು ನನ್ನ ಪತ್ನಿಯೆಂದು ಜನರಿಗೆ ತಿಳಿಯದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊ.
IRVKN   ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us