Versions
KNV ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
ERVKN ಆಸನು ಜೆರುಸಲೇಮಿನಲ್ಲಿ ನಲವತ್ತೊಂದು ವರ್ಷ ಆಳಿದನು. ಅವನ ಅಜ್ಜಿಯ ಹೆಸರು ಮಾಕಾ. ಈಕೆಯು ಅಬೀಷಾಲೋಮನ ಮಗಳು.
IRVKN ಅವನು ಯೆರೂಸಲೇಮನ್ನು ನಲ್ವತ್ತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.