Bible Versions
Bible Books

1 Kings 7:20 (ERVKN) Easy to Read Version - Kannadam

Versions

KNV   ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.
ERVKN   ಬೋದಿಗೆಗಳು ಕಂಬಗಳ ಮೇಲಿನ ತುದಿಯಲ್ಲಿದ್ದವು. ಅವು ವೃತ್ತಾಕಾರದ ಜಾಲರಿಯ ಮೇಲಿದ್ದವು. ಸ್ಥಳದಲ್ಲಿ ಬೋದಿಗೆಯ ಸುತ್ತಲೂ ಇನ್ನೂರು ದಾಳಿಂಬೆ ಹಣ್ಣುಗಳ ಸಾಲುಗಳಿದ್ದವು.
IRVKN   ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us