Bible Versions
Bible Books

1 Kings 7:38 (ERVKN) Easy to Read Version - Kannadam

Versions

KNV   ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
ERVKN   ಹೀರಾಮನು ಹತ್ತು ಗಂಗಾಳಗಳನ್ನು ಮಾಡಿದನು. ಹತ್ತು ಬಂಡಿಗಳಲ್ಲಿ ಒಂದೊಂದು ಬಂಡಿಗೆ ಒಂದೊಂದು ಗಂಗಾಳವಿತ್ತು. ಪ್ರತಿಯೊಂದು ಗಂಗಾಳದ ಅಗಲವು ಆರು ಅಡಿಗಳು. ಪ್ರತಿ ಗಂಗಾಳವು ಇನ್ನೂರ ಮೂವತ್ತು ಗ್ಯಾಲನ್ ನೀರನ್ನು ಹಿಡಿಯುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us