Versions
KNV ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
ERVKN ಆಗ ಸೊಲೊಮೋನನು, “ಆಕಾಶದಲ್ಲಿ ಸೂರ್ಯನು ಹೊಳೆಯುವಂತೆ ಯೆಹೋವನು ಮಾಡಿದನು. ತಾನಾದರೊ ಕಪ್ಪಾದ ಮೋಡದಲ್ಲಿ ವಾಸಿಸಲು ನಿರ್ಧರಿಸಿದನು.
IRVKN ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.