Bible Versions
Bible Books

1 Kings 8:17 (ERVKN) Easy to Read Version - Kannadam

Versions

KNV   ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.
ERVKN   “ನನ್ನ ತಂದೆಯಾದ ದಾವೀದನು ಇಸ್ರೇಲಿನ ದೇವರಾದ ಯೆಹೋವನ ಮಹಿಮೆಗಾಗಿ ಒಂದು ಆಲಯವನ್ನು ನಿರ್ಮಿಸಲು ಬಹಳ ಅಪೇಕ್ಷಿಸಿದ್ದನು.
IRVKN   ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿಗೋಸ್ಕರ ಮನೆಯನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us