Versions
KNV ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
ERVKN ‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದುದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.
IRVKN ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.