Bible Versions
Bible Books

1 Peter 1:17 (ERVKN) Easy to Read Version - Kannadam

Versions

KNV   ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
ERVKN   ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.
IRVKN   § ಕೀರ್ತ 62:12: ಪ್ರತಿಯೊಬ್ಬನ ನಡತೆಯನ್ನು ನೋಡಿ * ಯಾಕೋಬ. 2:1: ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us