Bible Versions
Bible Books

1 Peter 2:17 (ERVKN) Easy to Read Version - Kannadam

Versions

KNV   ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
ERVKN   ಜನರೆಲ್ಲರಿಗೂ ಗೌರವವನ್ನು ತೋರಿಸಿರಿ. ದೇವರ ಕುಟುಂಬದ ಸಹೋದರ ಸಹೋದರಿಯರೆಲ್ಲರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ ಮತ್ತು ರಾಜನನ್ನು ಗೌರವಿಸಿರಿ.
IRVKN   ರೋಮಾ. 12:10; 13:7: ಎಲ್ಲರನ್ನೂ ಸನ್ಮಾನಿಸಿರಿ. § ಇಬ್ರಿ. 13:1: ಸಹೋದರರನ್ನು ಪ್ರೀತಿಸಿರಿ. * ಜ್ಞಾ. 24:21: ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us