Versions
KNV ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
ERVKN ನೀವು ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸುತ್ತಿದ್ದರೆ, ಯಾರೂ ನಿಮಗೆ ಕೇಡು ಮಾಡುವುದಿಲ್ಲ.
IRVKN ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?