Bible Versions
Bible Books

1 Peter 4:13 (ERVKN) Easy to Read Version - Kannadam

Versions

KNV   ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
ERVKN   ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us