Bible Versions
Bible Books

1 Samuel 13:20 (ERVKN) Easy to Read Version - Kannadam

Versions

KNV   ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು.
ERVKN   ಫಿಲಿಷ್ಟಿಯರು ಮಾತ್ರ ಕಬ್ಬಿಣದ ವಸ್ತುಗಳನ್ನು ಹರಿತಗೊಳಿಸುತ್ತಿದ್ದರು. ಆದುದರಿಂದ ಇಸ್ರೇಲರು ತಮ್ಮ ನೇಗಿಲುಗಳನ್ನು, ಗುದ್ದಲಿಗಳನ್ನು, ಸಲಿಕೆಗಳನ್ನು ಮತ್ತು ಕೊಡಲಿಗಳನ್ನು ಹರಿತಗೊಳಿಸಲು ಫಿಲಿಷ್ಟಿಯರ ಹತ್ತಿರಕ್ಕೆ ಹೋಗಬೇಕಾಗಿತ್ತು.
IRVKN   ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us