Bible Versions
Bible Books

1 Samuel 14:11 (ERVKN) Easy to Read Version - Kannadam

Versions

KNV   ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
ERVKN   ಹೀಗೆ ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರಿಗೆ ಕಾಣಿಸಿಕೊಂಡರು. ಫಿಲಿಷ್ಟಿಯರ ಕಾವಲುಗಾರರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಬರುತ್ತಿದ್ದಾರೆ” ಎಂದು ಹೇಳಿದರು.
IRVKN   ಇವರಿಬ್ಬರೂ ಫಿಲಿಷ್ಟಿಯರ ಕಾವಲು ದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ” ಎಂದು ತಮ್ಮೊಳಗೆ ಮಾತನಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us