Bible Versions
Bible Books

1 Samuel 14:15 (ERVKN) Easy to Read Version - Kannadam

Versions

KNV   ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.
ERVKN   ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.
IRVKN   {ಫಿಲಿಷ್ಟಿಯರ ಅಪಜಯ} PS ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us