Versions
KNV ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.
ERVKN ಈ ದಿನ ಶತ್ರುಗಳಿಂದ ವಶಪಡಿಸಿಕೊಂಡ ಆಹಾರವನ್ನು ತಿನ್ನಲು ಜನರಿಗೆ ಅವಕಾಶ ಕೊಟ್ಟಿದ್ದರೆ ಬಹಳ ಒಳ್ಳೆಯದಾಗುತ್ತಿತ್ತು; ನಾವು ಮತ್ತಷ್ಟು ಫಿಲಿಷ್ಟಿಯರನ್ನು ಕೊಲ್ಲಬಹುದಾಗಿತ್ತು” ಎಂದು ಹೇಳಿದನು.
IRVKN ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ” ಅಂದನು.