Bible Versions
Bible Books

1 Samuel 14:32 (ERVKN) Easy to Read Version - Kannadam

Versions

KNV   ಆದದ ರಿಂದ ಅವರು ಕೊಳ್ಳೇ ಮಾಡಿದವುಗಳ ಮೇಲೆ ಬಿದ್ದು ಕುರಿಗಳನ್ನೂ ದನಗಳನ್ನೂ ಕರುಗಳನ್ನೂ ಹಿಡಿದು ನೆಲದ ಮೇಲೆ ಕೊಯ್ದು ಮಾಂಸವನ್ನು ರಕ್ತದೊಂದಿಗೆ ತಿಂದರು.
ERVKN   ಅವರು ಫಿಲಿಷ್ಟಿಯರಿಂದ ಕುರಿಗಳನ್ನೂ ದನಕರುಗಳನ್ನೂ ಕೊಳ್ಳೆ ಹೊಡೆದಿದ್ದರು. ಆಗ ಇಸ್ರೇಲರು ಎಷ್ಟು ಹಸಿದಿದ್ದರೆಂದರೆ ಪಶುಗಳನ್ನು ನೆಲದ ಮೇಲೆಯೇ ಕೊಂದು ಅವುಗಳ ಮಾಂಸವನ್ನು ತಿಂದರು. ಮಾಂಸದಲ್ಲಿ ಇನ್ನೂ ರಕ್ತವಿತ್ತು.
IRVKN   ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸವನ್ನು ಯಾಜ 3:17. ರಕ್ತದೊಡನೆ ತಿಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us