Bible Versions
Bible Books

1 Samuel 14:33 (ERVKN) Easy to Read Version - Kannadam

Versions

KNV   ಆಗ ಅವರು ಸೌಲನಿಗೆ--ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವದರಿಂದ ಕರ್ತನಿಗೆ ವಿರೋಧವಾಗಿ ಪಾಪ ಮಾಡುತ್ತಾರೆಂದು ತಿಳಿಸಿದರು. ಅದಕ್ಕವನು--ನೀವು ದ್ರೋಹ ಮಾಡಿ ದಿರಿ; ಈಗ ಒಂದು ದೊಡ್ಡಕಲ್ಲನ್ನು ನನ್ನ ಬಳಿಗೆ ಹೊರ ಳಿಸಿ ಬಿಡಿರಿ ಅಂದನು.
ERVKN   ಒಬ್ಬನು ಸೌಲನಿಗೆ, “ಜನರೆಲ್ಲ ಯೆಹೋವನಿಗೆ ವಿರೋಧವಾಗಿ ಪಾಪ ಮಾಡುತ್ತಿದ್ದಾರೆ. ಅವರು ಮಾಂಸವನ್ನು ರಕ್ತಸಮೇತವಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿದನು. ಅದಕ್ಕೆ ಸೌಲನು, “ಅದು ಪಾಪವೇ ಹೌದು! ಈಗ ನೀನು ಒಂದು ದೊಡ್ಡ ಕಲ್ಲನ್ನು ಇಲ್ಲಿಗೆ ಉರುಳಿಸಿದ ನಂತರ
IRVKN   ಆಗ ಕೆಲವರು ಸೌಲನಿಗೆ, “ನೋಡು, ಜನರು ರಕ್ತದೊಂದಿಗೆ ಊಟಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡುತ್ತಾರೆ” ಎಂದು ತಿಳಿಸಿದರು. ಸೌಲನು ಅವರಿಗೆ, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲೊಂದನ್ನು ಹೊರಳಿಸಿ ತಂದಿಟ್ಟು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us