Bible Versions
Bible Books

1 Samuel 15:2 (ERVKN) Easy to Read Version - Kannadam

Versions

KNV   ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ.
ERVKN   ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: ‘ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಅಮಾಲೇಕ್ಯರು ಅವರನ್ನು ಕಾನಾನಿಗೆ ಹೋಗದಂತೆ ತಡೆಯಲು ಪ್ರಯತ್ನಿಸಿದರು. ಅಮಾಲೇಕ್ಯರು ಮಾಡಿದ್ದನ್ನು ನಾನು ನೋಡಿದೆ.
IRVKN   ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us