Bible Versions
Bible Books

1 Samuel 15:33 (ERVKN) Easy to Read Version - Kannadam

Versions

KNV   ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
ERVKN   ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದುದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.
IRVKN   ಆದರೆ ಸಮುವೇಲನು ಅವನಿಗೆ,
“ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ
ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ”
ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us